‘ಪ್ರೇಮದ ಊರಲಿ’ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಈಗಾಗಲೇ ಚಿತ್ರದ ಹಿಂದಿ ಡಬ್ಬಿಂಗ್ ನಡೆಯುತ್ತಿದ್ದು, ಉತ್ತರ ಭಾರತದಲ್ಲಿ ವಿತರಣೆ ಮಾಡಲು ಖ್ಯಾತ ನಿರ್ಮಾಪಕ ಹಾಗೂ ವಿತರಕ ಅನಿಲ್ ತಡಾನಿ ಸಾಥ್ ನೀಡಿದ್ದಾರೆ.