– ಮೋದಿ ಮನವಿಯಿಂದಲೇ ಆಮದು ಇಳಿಕೆ – ಸಿಟಿಐ ಅಧ್ಯಕ್ಷ ಬ್ರಿಜೇಶ್‌ ಗೋಯಲ್‌ ಹೇಳಿಕೆ ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ಭಾರತದ(India) ಚಿನ್ನ ಆಮದು(Gold Import) ಸುಮಾರು ಶೇ. 40 ರಷ್ಟು ಕಡಿಮೆಯಾಗಿದೆ.