ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಆಪ್ತರು ಹಾಗೂ ನಟ ಧನ್ವೀರ್ ಗೌಡ ನಡುವಿನ ವಿವಾದ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆದರಿಕೆ ಹಾಗೂ ಕಿರುಕುಳ ನೀಡಿದ ಆರೋಪದಡಿ ಧನ್ವೀರ್ ವಿರುದ್ಧ ಬೆಂಗಳೂರಿನ ಮೂರು ಪ್ರತ್ಯೇಕ ಠಾಣೆಗಳಲ್ಲಿ ಎನ್‌ಸಿಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶದ ಬಳಿಕವಷ್ಟೇ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಿದ್ದಾರೆ.
Back to Entertainment
Entertainment
October 26, 2026 at 6:20 AM
ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಪ್ತರು ಹಾಗೂ ನಟ ಧನ್ವೀರ್ ನಡುವೆ ಶುರುವಾಯ್ತಾ ಸಮರ, ಮೂರು ಕಡೆ 3 ಕೇಸ್ ದಾಖಲು!
Asianet Suvarna Entertainment
Excerpt from Asianet Suvarna Entertainment.