ಬೆಂಗಳೂರು: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ದೇವರ ವಿಗ್ರಹಗಳನ್ನು ಕಳ್ಳತನ(Temple Idols) ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ತಲಘಟ್ಟಪುರ ಠಾಣಾ ಪೊಲೀಸರು(Talaghattapura Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.