ಚಿಕ್ಕೋಡಿ: 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿಗೆ(Laxman Savadi) ಅಥಣಿ JMFC ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 9ರಂದು ನ್ಯಾಯಾಲಯಕ್ಕೆ(Court) ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.
Back to Top News
Top
September 28, 2026 at 4:33 PM
ಖುದ್ದು ವಿಚಾರಣೆಗೆ ಹಾಜರಾಗಿ – ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್
Public TV Kannada
Excerpt from Public TV Kannada.