ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಹಾಗೂ ದೇಶದ ಪ್ರಮುಖ ರಾಜಕೀಯ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.