ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ನ್ಯಾಯಾಂಗವು ನಿರ್ವಹಿಸಿದ ರೀತಿಯ ಬಗ್ಗೆ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್(Kapil Sibal) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್(Supreme Court) ಮೇಲಿನ ನಂಬಿಕೆ ಕಳೆದುಕೊಂಡಿದ್ದೇನೆ.