ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ಅಂತರ ಜಿಲ್ಲಾ ಕಳ್ಳರ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? ಹಾಳದಕಟ್ಟಾ ಗ್ರಾಮದ ರಾಜು ತಂದೆ ಉಮೇಶ ಜಾಧವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
Back to Top News
Top
October 7, 2026 at 10:01 AM
2 ಸಾವಿರ ರೂ. ಕಳ್ಳತನಕ್ಕೆ ಎರಡು ಲಕ್ಷದ ಕಾರಿನಲ್ಲಿ ಬಂದ ಅಂತರ ಜಿಲ್ಲಾ ಕಳ್ಳರು ಲಾಕ್!
Public TV Kannada
Excerpt from Public TV Kannada.