ಮುಂಬೈ: ಭಾರತ ತೊರೆಯುವಂತೆ ನೀಡಿದ್ದ ನೋಟಿಸ್ ಪ್ರಶ್ನಿಸಿ ನಟ ಇಮ್ರಾನ್ ಖಾನ್ (Imran Khan) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ (Bombe High Court) ಮುಂದೂಡಿದೆ. ಬಾಂಬೆ ಹೈಕೋರ್ಟ್ `ಭಾರತ ತೊರೆಯುವ ನೋಟಿಸ್’ ಪ್ರಶ್ನಿಸಿ ನಟ ಇಮ್ರಾನ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಂದೂಡಿ, ನವೆಂಬರ್ 2ರವರೆಗೆ ತಾತ್ಕಾಲಿಕ ರಿಲೀಫ್ ನೀಡಿದೆ.