ಆಸ್ತಿ ಹಕ್ಕಿನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಕೆಲವು ವಿಚಾರಗಳು ಇದೆ. ತಂದೆ ಮತ್ತು ತಾತನ ಆಸ್ತಿಯಲ್ಲಿ ಗಂಡ, ಹೆಣ್ಣು ಮಕ್ಕಳಿಗೆ ಸಮಾನ ಹಕ್ಕು ಇದೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ತಾಯಿ ಹೆಸರಿನಲ್ಲಿರುವ ಆಸ್ತಿಗೆ ಹೆಣ್ಣು ಮಕ್ಕಳಿಗೂ ಹಕ್ಕಿದ್ಯಾ? ಎಂಬ ಪ್ರಶ್ನೆ ಇದೆ. ಅದಕ್ಕೆ ಉತ್ತರ ಇಲ್ಲಿದೆ.