ಚುನಾವಣಾ ಆಯೋಗದ ವಿರುದ್ಧ ತಮ್ಮ ಹೋರಾಟವನ್ನು ತೀವ್ರಗೊಳಿಸಿರುವ ಇಂಡಿಯಾ ಮೈತ್ರಿಕೂಟದ ನಾಯಕರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂದು (ಶನಿವಾರ) ನವದೆಹಲಿಯಲ್ಲಿ ಸಾಂಕೇತಿಕ 'ಸಾರ್ವಜನಿಕ ಮಹಾಭಿಯೋಗ' ನಡಾವಳಿಯನ್ನು ಹಮ್ಮಿಕೊಂಡಿದ್ದಾರೆ. ದೇಶದ ಪ್ರಮುಖ ವಿಪಕ್ಷಗಳ ಉನ್ನತ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
Back to Politics
Politics
October 31, 2026 at 9:49 AM
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ; ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ, ಮೀರಾ ಕುಮಾರ್ ಅಧ್ಯಕ್ಷತೆ
TV9 Kannada
Excerpt from TV9 Kannada.