ಮುಂಬೈ: ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮುದ್ದಿನ ಪುತ್ರಿ ಸಾರಾ ತೆಂಡೂಲ್ಕರ್ ಸೋಶಿಯಲ್‌ ಮೀಡಿಯಾದಲ್ಲಿ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಅವರ ಮದುವೆಯ ವಿಚಾರ ಮಾತ್ರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಇಂದು ಕೂಡ ಹಾಗೆಯೇ ಆಗಿದೆ.