ಆರ್‌ಎಸ್‌ಎಸ್‌ ನೋಂದಣಿ ಮತ್ತು ಆರ್ಥಿಕ ಪಾರದರ್ಶಕತೆ ಕುರಿತು ಎಕ್ಸ್​​ ಪೋಸ್ಟ್​​ ಮಾಡಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಕೌಂಟರ್​​ ನೀಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್‌ಗೆ ಎಲ್ಲಿಂದ ಫಂಡ್ ಬರುತ್ತಿದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.