* ಸತ್ಯ ನಿಕೇತನದಲ್ಲಿ ಹಾಸ್ಟೆಲ್ ಕುಸಿದು 7 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ನವದೆಹಲಿ: ಈಶಾನ್ಯ ದೆಹಲಿಯ (Delhi) ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Back to Top News
Top
October 7, 2026 at 12:18 PM
ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
Public TV Kannada
Excerpt from Public TV Kannada.