2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕಗಳು ಏರಿಕೆಯಾಗಿವೆ. ಈಗಾಗಲೇ ನೋಂದಾಯಿಸಿಕೊಂಡವರೂ ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.
Back to Politics
Politics
October 3, 2026 at 6:23 AM
ಪರೀಕ್ಷೆ ಬರೆಯೋ ಮುನ್ನವೇ SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಶಾಕ್!
Asianet Suvarna Politics
Excerpt from Asianet Suvarna Politics.