ಕರ್ನಾಟಕ ಲೋಕಸೇವಾ ಆಯೋಗ (KPSC) ತನ್ನ ಆಡಳಿತಾತ್ಮಕ ಸವಾಲುಗಳು ಹಾಗೂ ವಿವಾದಗಳ ನಡುವೆಯೂ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ 'ಎ' ಮತ್ತು 'ಬಿ' ವೃಂದದ 319 ಹುದ್ದೆಗಳ ಭರ್ತಿಗೆ ಮಹತ್ವದ ಹೆಜ್ಜೆ ಇಟ್ಟಿದೆ.