ಮೆಟ್ರೋದಲ್ಲಿ ಯುವತಿಯೊಬ್ಬಳು ಬಾತ್‌ರೋಬ್ ಮತ್ತು ಟವೆಲ್ ಧರಿಸಿ ಸ್ಕಿನ್‌ಕೇರ್ ಮಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಆಕೆಯ ಈ ವಿಚಿತ್ರ ವರ್ತನೆ ನೋಡಿ ಪಕ್ಕದಲ್ಲಿದ್ದ ಪ್ರಯಾಣಿಕರು ಆಶ್ಚರ್ಯಚಕಿತರಾಗಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿನ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.