ನೀಟ್ ಪ್ರಶ್ನೆ ಪತ್ರಿಕೆ ವಿಚಾರದಲ್ಲಿ ಸದ್ದು ಮಾಡಿದ್ದ ಕಾಕ್ರೋಚ್ ಜನತಾ ಪಾರ್ಟಿಯು ಇದೀಗ ಭಾರತೀಯ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದೆ. ನೀಟ್ ಪ್ರಶ್ನೆ ಪತ್ರಿಕೆ ವಿಚಾರದಲ್ಲಿ ದೇಶದಾದ್ಯಂತ ಸದ್ದು ಮಾಡಿದ್ದ ಕಾಕ್ರೋಚ್ ಜನತಾ ಪಾರ್ಟಿಯು ಇದೀಗ ಭಾರತೀಯ ಚುನಾವಣಾ ಆಯೋಗದ ವಿಚಾರದಲ್ಲೂ ಮಧ್ಯಪ್ರವೇಶ ಮಾಡಿದೆ.