IPL 2027 RCB: ಮುಂಬರುವ 2027ರ ಐಪಿಎಲ್‌ ಟೂರ್ನಿಗೆ ಸಂಬಂಧಿಸಿದಂತೆ ಕ್ರಿಕೆಟ್ ಅಭಿಮಾನಿಗಳಿಗೆ, ಅದರಲ್ಲೂ ವಿಶೇಷವಾಗಿ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳಿಗೆ ದೊಡ್ಡ ಮಟ್ಟದ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ಆಸ್ಟ್ರೇಲಿಯಾದ ಮೂವರು ಪ್ರಮುಖ ಸ್ಟಾರ್ ಆಟಗಾರರು ಲಭ್ಯತೆ ಬಗ್ಗೆ ಬಿಗ್‌ ಅಪ್ಡೇಟ್‌ ಸಿಕ್ಕಿದೆ.