-ಮೂರ್ಖತನದ ಹೇಳಿಕೆ, ಜವಾಬ್ದಾರಿಯುತ ಸ್ಥಾನದಲ್ಲಿರೋರು ಇಂತಹ ಆರೋಪ ಮಾಡಬಾರದು ವಿಜಯಪುರ:ಬಾಯಿ ಚಪಲಕ್ಕೆ ಏನಾದ್ರೂ ಹೇಳೋದು ಸರಿಯಲ್ಲ ಎಂದು ಶಾಸಕ ಗಣಿಗ ರವಿ (Ganiga Ravi) ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಾಂಗ್ ಕೊಟ್ಟಿದ್ದಾರೆ.