ಬಾಲಿವುಡ್‌ನ ಜನಪ್ರಿಯ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂತಸದ ಸುದ್ದಿಯನ್ನು ಇಬ್ಬರೂ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.