ಬೆಂಗಳೂರು: ಟ್ಯಾಟೂ ಆರ್ಟಿಸ್ಟ್ (Tattoo Artist) ಕಮ್ ನಟ ಅರ್ಜುನ್ ವಿರುದ್ಧ ಮಹಿಳೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ಪಡೆದಿದ್ದಾನೆ ಎಂದು ಟ್ಯಾಟೂ ಅರ್ಟಿಸ್ಟ್ ಅರ್ಜುನ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾಳೆ.
Back to Top News
Top
September 25, 2026 at 2:47 AM
ಆಂಟಿ ಖಾಸಗಿ ಫೋಟೋ ಇಟ್ಕೊಂಡು 9 ಲಕ್ಷ ಸುಲಿಗೆ ಆರೋಪ – ಟ್ಯಾಟೂ ಅರ್ಜುನ್ ವಿರುದ್ಧ FIR
Public TV Kannada
Excerpt from Public TV Kannada.