ಹೊಸದುರ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಈಚೆಗೆ ವಿಧಾನ ಪರಿಷತ್ ಸದಸ್ಯ ಭೇಟಿ ನೀಡಿ, ಅವ್ಯವಸ್ಥೆಯ ಬಗ್ಗೆ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಗುರುವಾರ ತಹಶೀಲ್ದಾರ್ ತಿರುಪತಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ ಎನ್, ತಾಲ್ಲೂಕು ಪಂಚಾಯಿತಿ ಇಒ ಸುನೀಲ್ ಕ...