ಭಾರತ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಡೆವೊನ್ ಕಾನ್ವೇ ಅಭ್ಯಾಸದ ವೇಳೆ ಗಾಯಗೊಂಡಿದ್ದು, ಕಾನ್ಕಶನ್ ಸಮಸ್ಯೆಯಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
Back to Sports
Sports
November 3, 2026 at 9:11 AM
ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ಗೆ ಆಘಾತ; ಗಾಯದಿಂದ ಡೆವೊನ್ ಕಾನ್ವೇ ಔಟ್
MyKhel Kannada
Excerpt from MyKhel Kannada.