ಬೆಂಗಳೂರು: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಮನೆಗೆ ಚಾಕು ಪಾರ್ಸೆಲ್ ಪ್ರಕರಣ ಬಿಜೆಪಿ (BJP) ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police Station) ಛಲವಾದಿ ನಾರಾಯಣಸ್ವಾಮಿ ದೂರಿನ ಮೇರೆಗೆ ಎಫ್‌ಐಆರ್ (FIR) ದಾಖಲಾಗಿದೆ.
Back to Top News
Top
November 8, 2026 at 1:49 PM
ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು ಪಾರ್ಸೆಲ್ ಪ್ರಕರಣ – ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲು
Public TV Kannada
Excerpt from Public TV Kannada.