ಭಾರತೀಯ ಹವಾಮಾನ ಇಲಾಖೆಯು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 1 ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, 'ಎಲ್ಲೋ ಅಲರ್ಟ್' ಘೋಷಿಸಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಗಾಳಿಯ ಪ್ರಭಾವದಿಂದ ಅಕ್ಟೋಬರ್ 6ರವರೆಗೆ ಮಳೆ ಮುಂದುವರಿಯಲಿದ್ದು, ಅಕ್ಟೋಬರ್ 15ರ ಸುಮಾರಿಗೆ…