IPL 2027 Auction: ಇಂಡಿಯನ್ ಪ್ರೀಮಿಯರ್ ಲೀಗ್ 2027 ಮಿನಿ ಹರಾಜಿಗೂ ಮುನ್ನ ಬಿಸಿಸಿಐ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.