ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ (Marriage) ನಿಶ್ಚಯವಾಗಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿತ್ತು.