ನಿವೃತ್ತಿಯ ನಂತರ ನಿಯಮಿತ ಆದಾಯದ ಅವಕಾಶವನ್ನು ಹುಡುಕುತ್ತಿದ್ದೀರಾ? ಹಾಗಾದ್ರೆ ಈ ಯೋಜನೆ ದಿ ಬೆಸ್ಟ್​. ಅಂಚೆ ಕಚೇರಿ ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಗರಿಷ್ಠ 30 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದ್ರೆ, 8.2% ಬಡ್ಡಿದರದಲ್ಲಿ ವರ್ಷಕ್ಕೆ 2.46 ಲಕ್ಷ ರೂಪಾಯಿಗಳವರೆಗೆ ಬಡ್ಡಿಯನ್ನು ಪಡೆಯಬಹುದು. ಈ ಬಗ್ಗೆ ಕಂಪ್ಲೀಟ್​ ಡೀಟೈಲ್ಸ್​ ಇಲ್ಲಿದೆ ನೋಡಿ.