ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ ಆಗಿದೆ. ಗಾಯಗೊಂಡಿದ್ದ ವರುಣ್ ಚಕ್ರವರ್ತಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಇನ್ನು ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಕ್ಕಿದೆ. ಆರ್‍ಸಿಬಿ ಅಭಿಮಾನಿಗಳು ಖುಷಿಯಾಗಿದ್ದು ಯಾಕೆ ಅನ್ನೋ ವಿವರ ಈ ಸ್ಟೋರಿಯಲ್ಲಿದೆ..
Back to Sports
Sports
October 6, 2026 at 5:01 PM
ನ್ಯೂಜಿಲೆಂಡ್ ಪ್ರವಾಸಕ್ಕೆ ಬಲಿಷ್ಠ ಟೀಂ ಇಂಡಿಯಾ ಪ್ರಕಟಿಸಿದ ಓಜಾ; ಆರ್‍ಸಿಬಿ ಅಭಿಮಾನಿಗಳು ಖುಷಿ ಆಗಿದ್ದಾರೆ..
Asianet Suvarna Sports
Excerpt from Asianet Suvarna Sports.