ಖ್ಯಾತ ನಟಿ ತ್ರಿಷಾ ಅವರ ಕೊಯಮತ್ತೂರು ಭೇಟಿ ತಮಿಳುನಾಡಿನಲ್ಲಿ ರಾಜಕೀಯ ಕುತೂಹಲ ಮೂಡಿಸಿದೆ. ಮೊಬೈಲ್ ಶೋರೂಮ್ ಉದ್ಘಾಟನೆಗೆ ಬಂದಿದ್ದ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಟಿವಿಕೆ ಬೆಂಬಲಿಗರು ನಟಿಯ ರಾಜಕೀಯ ಪ್ರವೇಶವನ್ನು ಬಯಸುತ್ತಿದ್ದಾರೆ.