ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯ ದಂತ ನಾಪತ್ತೆಯಾದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.