ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಬೋಧನೆಗಳನ್ನು ಆಧರಿಸಿದೆ. ಕೇವಲ 2 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರವು ವಿಶ್ವದಾದ್ಯಂತ ಬರೋಬ್ಬರಿ 450 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿ ದಾಖಲೆ ಬರೆದಿದೆ. ಈಗ ಎರಡು ಪ್ರತ್ಯೇಕ ಒಟಿಟಿಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.
Back to Entertainment
Entertainment
November 26, 2026 at 10:18 AM
ಎರಡು ಪ್ರತ್ಯೇಕ ಒಟಿಟಿಯಲ್ಲಿ ‘ಹನುಮಾನ್ ಅಂಶ್’ ಲಭ್ಯ; ಕನ್ನಡ ಸೇರಿ 6 ಭಾಷೆಗಳಲ್ಲಿ ಪ್ರಸಾರ
TV9 Kannada
Excerpt from TV9 Kannada.