Jantar Mantar Row: ದೆಹಲಿಯ ಹೃದಯ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಪ್ರತಿಭಟನಾ ಸ್ಥಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.