ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಣ ಮೂರು ಮ್ಯಾಚ್​ಗಳ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದರೆ, ಎರಡು ಪಂದ್ಯವು ಡಿಸೆಂಬರ್ 26 ರಿಂದ ಸೆಂಚುರಿಯನ್​ನ ಸೂಪರ್​ಸ್ಫೋರ್ಟ್ ಪಾರ್ಕ್​ ಮೈದಾನದಲ್ಲಿ ನಡೆಯಲಿದೆ.