ಲಕ್ನೋ: ನಮ್ಮ ‘ಜನ್‌ ನೀತಿ ಭಾರತ್‌’ ಪಕ್ಷದಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಐಎಎಸ್‌ ಅಧಿಕಾರಿ ದಿವ್ಯಾ ಮಿತ್ತಲ್‌ (Divya Mittal) ತಿಳಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯಲ್ಲಿ 403 ಸ್ಥಾನಗಳಿವೆ.