ಭಾರತ-ವೆಸ್ಟ್ ಇಂಡೀಸ್ ಎರಡನೇ ಏಕದಿನ ಪಂದ್ಯದಲ್ಲಿ ಯುವ ವೇಗಿ ಪ್ರಸಿದ್ಧ್ ಕೃಷ್ಣ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಗಂಭೀರ ಸ್ವರೂಪದ ಗಾಯದಿಂದಾಗಿ ಅವರು ಮೂರನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಅಲ್ಲದೆ, ಪ್ರಸಿದ್ಧ್ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರ ಉಳಿಯುವ ಸಾಧ್ಯತೆಯಿದೆ.