* 200ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲಿಸಿ ಆರೋಪಿಯ ಬಂಧನ ಬೆಂಗಳೂರು: ಪತ್ನಿ ಮುನಿಸಿಕೊಂಡು ತವರು ಮನೆಗೆ ಹೋದಳೆಂಬ ಕಾರಣಕ್ಕೆ ಪತಿ ಸ್ಕ್ರಾಪ್‌ ಗೋಡೌನ್‌ಗಳಿಗೆ ಬೆಂಕಿ ಇಟ್ಟ ಪರಿಣಾಮ ವ್ಯಕ್ತಿಯೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಜೀವನ್ ರಾಜ್ ಮೂಲತಃ ತಮಿಳುನಾಡಿನ ಡೆಂಕಣಿಕೋಟೆ ನಿವಾಸಿ.