ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ, ಉತ್ಪನ್ನಗಳು ಮತ್ತು ನವೀನ ಪರಿಹಾರಗಳನ್ನು ರೂಪಿಸಲು ಸ್ಟಾರ್ಟ್‌ಅಪ್‌ಗಳ ಸಾಮರ್ಥ್ಯವನ್ನು ಬಳಸಿಕೊಳ್ಳುವ ಉದ್ದೇಶದಿಂದ ರಾಜ್ಯ ಪ್ರವಾಸೋದ್ಯಮ ಇಲಾಖೆ ‘Tourism Startup Promotion Policy’ ರೂಪಿಸಲಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ (K.J.George) ತಿಳಿಸಿದ್ದಾರೆ.
Back to Top News
Top
October 13, 2026 at 1:44 PM
ಪ್ರವಾಸೋದ್ಯಮದ ಅಭಿವೃದ್ಧಿ & ಹೊಸ ಸಾಧ್ಯತೆಗಳ ಆವಿಷ್ಕಾರಕ್ಕೆ ‘Tourism Startup Promotion Policy’: ಸಚಿವ ಕೆ.ಜೆ.ಜಾರ್ಜ್
Public TV Kannada
Excerpt from Public TV Kannada.