ಅಮೆರಿಕದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಮ್ಮುಖದಲ್ಲಿ ಮಾತನಾಡಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಸಂಪೂರ್ಣವಾಗಿ ಮಾನವನ ನಿಯಂತ್ರಣದಲ್ಲೇ ಬೆಳೆಯಬೇಕು ಹಾಗೂ ಅದನ್ನು ಜಾಗತಿಕ ಒಳಿತಿಗಾಗಿ ಮಾತ್ರ ಬಳಸಬೇಕು ಎಂದು ಪ್ರತಿಪಾದಿಸಿದ್ದಾರೆ.