ಕಾಂಗ್ರೆಸ್ನ ಶಾಸಕರಾಗಿದ್ದ ಡಿ. ಸುಧಾಕರ್ ಅವರ ನಿಧನದಿಂದಾಗಿ ಹಿರಿಯೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಆದ್ರೆ, ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮುಖ್ಯವಾಗಿ ಹಿರಿಯೂರು ಟಿಕೆಟ್‌ಗಾಗಿ ದೋಸ್ತಿಗಳಾದ ಬಿಜೆಪಿ ಮತ್ತು ಜೆಡಿಎಸ್ (NDA ಮೈತ್ರಿಕೂಟ) ನಡುವೆ ಪೈಪೋಟಿ ಏರ್ಪಟ್ಟಿದೆ.
Back to Politics
Politics
November 15, 2026 at 10:39 AM
ಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆ
TV9 Kannada
Excerpt from TV9 Kannada.