2026 ಅಕ್ಟೋಬರ್ 21ರಂದು ಬೆಂಗಳೂರು ಪೊಲೀಸರು ಹೊರಡಿಸಿದ ಪತ್ರಿಕಾ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಈ ತನಿಖೆಯು ಅಸಲಿ ಸತ್ಯವನ್ನು ಹೊರಗೆಳೆಯುವ ಬದಲಿಗೆ ಸಿದ್ದರಾಮಯ್ಯ ಅವರಿಗೆ 'ಕ್ಲೀನ್ ಚಿಟ್' ನೀಡಿ ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ. ಬಹುಶಃ ಅದಕ್ಕೆ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ದೂರಿದರು.
Back to Top News
Top
November 2, 2026 at 2:51 PM
ಸ್ಟಿಂಗ್ ಆಪರೇಷನ್ : ಸಿದ್ದರಾಮಯ್ಯಗೆ ಕ್ಲೀನ್ಚಿಟ್ ನೀಡಿದ ಪೊಲೀಸರು: ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
Oneindia Kannada
Excerpt from Oneindia Kannada.