ಕಾರ್ತಿ ದ್ವಿಪಾತ್ರದಲ್ಲಿ ನಟಿಸಿರುವ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ 'ಸರ್ದಾರ್ 2' ಅಕ್ಟೋಬರ್ 1ರಿಂದ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಪಿ.ಎಸ್. ಮಿತ್ರನ್ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಲಭ್ಯವಿದೆ.