ನವದೆಹಲಿ: ಕಾಂಗ್ರೆಸ್(Congress) ನೇತೃತ್ವದಲ್ಲಿ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ (Supreme Court) ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಕೇಂದ್ರ ದೆಹಲಿಯ ಪ್ರಮುಖ ಆರು ಮೆಟ್ರೋ ನಿಲ್ದಾಣಗಳ(Metro Station) ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸೋಮವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ…