ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟವನ್ನ ಜಾಗತಿಕ ಮಟ್ಟಕ್ಕೆ ಏರಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಉದ್ಯೋಗಾರ್ಹತೆಯನ್ನ ಹೆಚ್ಚಿಸಲು ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ.
Back to Top News
Top
October 24, 2026 at 10:53 AM
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳತ್ತ ವಿದ್ಯಾರ್ಥಿಗಳನ್ನ ಸೆಳೆಯಲು ಮಾಸ್ಟರ್ ಪ್ಲಾನ್: ಕೌಶಲ ಅಭಿವೃದ್ಧಿಗೆ AI ಸಾಥ್
Oneindia Kannada
Excerpt from Oneindia Kannada.