ಬೆಂಗಳೂರು: ಸಿನಿಮಾದ ದೃಶ್ಯವನ್ನೇ ಮೀರಿಸುವ ರೀತಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಕಬಾಬ್ ಸೆಂಟರ್‌ಗೆ ನುಗ್ಗಿದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ (Bannerghatta) ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ಗಳು ಜಖಂಗೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.