ನವದೆಹಲಿ: ದೆಹಲಿಯಲ್ಲಿ ರಸ್ತೆ ಕಾಮಗಾರಿ ಗುಣಮಟ್ಟ ತಪಾಸಣೆ ವೇಳೆ ಉಪ ಮುಖ್ಯಮಂತ್ರಿ ಡಿಸಿಎಂ ಪರ್ವೇಶ್ ವರ್ಮಾ ಅವರು ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ನಡುವೆ ವಾಕ್ಸಮರಕ್ಕೆ ಕಾರಣವಾದ ಬೆನ್ನಲ್ಲೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಡಿಸಿಎಂ ನಡೆ…
Back to Top News
Top
September 27, 2026 at 5:41 PM
ಡಿಸಿಎಂ ಪರ್ವೇಶ್ ವರ್ಮಾ ಕಪಾಳಮೋಕ್ಷ ವಿವಾದ! ರಾಹುಲ್ ಗಾಂಧಿ ತೀವ್ರ ತರಾಟೆ, ಬಂಧನಕ್ಕೆ ಎಎಪಿ ಆಗ್ರಹ
Oneindia Kannada
Excerpt from Oneindia Kannada.