Ration Card e-KYC: ರಾಜ್ಯಾದ್ಯಂತ ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಈ ನಡುವೆಯೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾರ್ವಜನಿಕರಿಗೆ ಅತ್ಯಂತ ಮಹತ್ವದ ಮಾಹಿತಿ ರವಾನೆ ಮಾಡಿದೆ.