ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಹಿಂಗಾರು ಮಳೆ ಚುರುಕಾಗಲಿದ್ದು, ಕರಾವಳಿ, ಮಲೆನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
Back to Top News
Top
October 16, 2026 at 12:00 AM
ರಾಜ್ಯದ ಹವಾಮಾನ ವರದಿ 16-10-2026
Public TV Kannada
Excerpt from Public TV Kannada.