ಬೆಂಗಳೂರು: ರಾಜ್ಯದ ಬರದ ಬಗ್ಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ ನಿಯೋಗದೊಂದಿಗೆ ಬಾರದಿದ್ದರೆ, ಬಿಜೆಪಿಯವರದ್ದು ಕಪಟ ನಾಟಕ ಎಂಬುದು ಸಾಬೀತಾಗುತ್ತದೆ. ಬಿಜೆಪಿ ಬಾರದಿದ್ದರೂ ರೈತರ ಹಿತಕ್ಕಾಗಿನಾವೇ ಅಗತ್ಯ ಕ್ರಮತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ದೆಹಲಿಗೆ ತೆರಳುವ…